ಮಾಹಿತಿ ಹಕ್ಕು ಅಧಿನಿಯಮ 2005ರ ಅಡಿಯಲ್ಲಿ ಈ ಕಛೇರಿಯಿಂದ ಸಾರ್ವಜನಿಕರು ದಾಖಲೆಗಳ ಪ್ರತಿಯನ್ನು ಪಡೆಯಬಹುದಾಗಿದೆ.
ಕ್ರ.ಸಂ. | ಕಛೇರಿ ಹೆಸರು | ವಿಷಯ | ಕ.ಮಾ.ಹ.ಅ. 2005ರ ಕಲಂ 5(1) ಪ್ರಕಾರ ಸಾರ್ವಜನಿಕ ಮಾಹಿತಿ ಅಧಿಕಾರಿ | ಕ.ಮಾ.ಹ.ಅ. 2005ರ ಕಲಂ 5(1) ಪ್ರಕಾರ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ |
1 | ಉಪ ನಿರ್ದೇಶಕರ ಕಛೇರಿ,
ನಗರ ಕೇಂದ್ರ ಗ್ರಂಥಾಲಯ, ಉತ್ತರ ವಲಯ, 8ನೇ ಕ್ರಾಸ್, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಬೆಂಗಳೂರು – 560 003 ದೂ.: 080-23567065 |
ಮಾಹಿತಿ ಹಕ್ಕು ಅಧಿನಿಯಮ 2005ರ ಪ್ರಕಾರ ಮಾಹಿತಿಗಳು | ಉಪ ನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿ ನಗರ ಕೇಂದ್ರ ಗ್ರಂಥಾಲಯ, ಉತ್ತರ ವಲಯ, ಮಲ್ಲೇಶ್ವರಂ, ಬೆಂಗಳೂರು – 560 003 |
ಗ್ರಂಥಪಾಲಕರು ನಗರ ಕೇಂದ್ರ ಗ್ರಂಥಾಲಯ, ಉತ್ತರ ವಲಯ, ಮಲ್ಲೇಶ್ವರಂ, ಬೆಂಗಳೂರು – 560 003 |
ಕ್ರ.ಸಂ. | ಕಛೇರಿ ಹೆಸರು | ಮೇಲ್ಮನವಿ ಪ್ರಾಧಿಕಾರ |
1 | ನಿರ್ದೇಶಕರ ಕಛೇರಿ ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560 001 |
ನಿರ್ದೇಶಕರು ಸಾರ್ವಜನಿಕ ಗ್ರಂಥಾಲಯ ಇಲಾಖೆ, ಬೆಂಗಳೂರು – 560 001 |